500 ಮಿಲಿಯನ್ ಗ್ರಾಹಕರನ್ನು ದಾಟಿದೆ ಜಿಯೋ | RIL AGM 2025

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (Reliance Industries Ltd -RIL) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಶುಕ್ರವಾರ ಜಿಯೋ ಕುಟುಂಬವು 500 ಮಿಲಿಯನ್ ಗ್ರಾಹಕರನ್ನು ದಾಟಿದೆ ಎಂದು ಘೋಷಿಸಿದರು. ಶುಕ್ರವಾರ ಕಂಪನಿಯ 48 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Annual general meeting -AGM) ಅವರು ಆರ್‌ಐಎಲ್ ಷೇರುದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. “ಇಂದು, ಜಿಯೋ ಕುಟುಂಬವು 500 ಮಿಲಿಯನ್ ಗ್ರಾಹಕರನ್ನು ದಾಟಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆಯಾಗುತ್ತಿದೆ. 500 ಮಿಲಿಯನ್ ಮೈಲಿಗಲ್ಲು ನಿಮ್ಮ … Continue reading 500 ಮಿಲಿಯನ್ ಗ್ರಾಹಕರನ್ನು ದಾಟಿದೆ ಜಿಯೋ | RIL AGM 2025