ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಜಿಯೋ 5ಜಿ ಸೇವೆ ಆರಂಭ

ಲಡಾಖ್ : ರಿಲಯನ್ಸ್ ಜಿಯೋ ತನ್ನ 5 ಜಿ ಸೇವೆಯನ್ನು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಪ್ರಾರಂಭಿಸಿದೆ. ಭಾರತೀಯ ಸೇನೆಯ ‘ಫೈರ್ ಅಂಡ್ ಫ್ಯೂರಿ ಕಾರ್ಪ್ಸ್’ ಟ್ವೀಟ್ ಮೂಲಕ ಈ ಮಾಹಿತಿಯನ್ನು ನೀಡಿದೆ. ಸಿಯಾಚಿನ್ ಹಿಮನದಿಯಲ್ಲಿ ಸೇವೆಯನ್ನು ಪ್ರಾರಂಭಿಸಿದ ದೇಶದ ಮೊದಲ ಆಪರೇಟರ್ ಎಂಬ ಹೆಗ್ಗಳಿಕೆಗೆ ಜಿಯೋ ಇದೀಗ ಪಾತ್ರವಾಗಿದೆ. ಸೇನೆಯ ಪ್ರಕಾರ, ಜಿಯೋ ಟೆಲಿಕಾಂ ಮತ್ತು ಭಾರತೀಯ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮೊದಲ 5 ಜಿ ಮೊಬೈಲ್ … Continue reading ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಜಿಯೋ 5ಜಿ ಸೇವೆ ಆರಂಭ