ಜಿಯೋದಿಂದ ‘ನ್ಯೂ ಇಯರ್ ವೆಲ್‌ಕಮ್ ಪ್ಲಾನ್ -2025’ ಬಿಡುಗಡೆ.!

ರಿಲಯನ್ಸ್ ಜಿಯೋ ಕಂಪನಿಯು  ಹೊಸ ವರ್ಷವನ್ನು ಸ್ವಾಗತಿಸಲು ತನ್ನ ಗ್ರಾಹಕರಿಗೆ ‘ನ್ಯೂ ಇಯರ್ ವೆಲ್‌ಕಮ್ ಪ್ಲಾನ್ -2025’ ಬಿಡುಗಡೆ ಮಾಡಿದೆ. ಈ ಯೋಜನೆಯ ಬೆಲೆ ₹ 2025 ನಿಗದಿಪಡಿಸಲಾಗಿದೆ. ದೀರ್ಘಾವಧಿಯ ಯೋಜನೆ ಇದಾಗಿದ್ದು, ಅನಿಯಮಿತ 5ಜಿ ಡೇಟಾ, ಉಚಿಯ ಎಸ್‌ಎಂ‌ಎಸ್ ಮತ್ತು 200 ದಿನಗಳ‌ ಅನಿಯಮಿತ 5ಜಿ ಡೇಟಾ,  ವಾಯ್ಸ್, ಎಸ್‌ಎಂಎಸ್ ಜೊತೆಗೆ ₹2,150ರ ಮೌಲ್ಯದ ಕೂಪನ್ ಸಹ ಸಿಗಲಿದೆ. ಯಾರಿಗೆಲ್ಲ ಲಭ್ಯ : ಈ ಯೋಜನೆಯು ಜಿಯೋದ ಹಾಲಿ ಮತ್ತು ಹೊಸ ಗ್ರಾಹಕರಿಗೂ ಲಭ್ಯ. 2024ರ  … Continue reading ಜಿಯೋದಿಂದ ‘ನ್ಯೂ ಇಯರ್ ವೆಲ್‌ಕಮ್ ಪ್ಲಾನ್ -2025’ ಬಿಡುಗಡೆ.!