ಜಿಯೋ ಮಾರ್ಟ್‌ನ ಜಿಯೋ ಉತ್ಸವ-2025 ಆರಂಭ: ಭರ್ಜರಿ ಕೊಡುಗೆ ಘೋಷಣೆ | Jio Mart’s Jio Festival-2025
ಮುಂಬೈ : ಭಾರತವು ಹಬ್ಬದ ಋತುವಿಗೆ ಕಾಲಿಡುತ್ತಿದ್ದಂತೆ – ಸಂತೋಷ, ಒಗ್ಗಟ್ಟು ಮತ್ತು ಆಚರಣೆಯ ಸಮಯ. ಜಿಯೋಮಾರ್ಟ್ ಸೆಪ್ಟೆಂಬರ್ 22 ರಿಂದ ಆರಂಭವಾಗಿರುವ ಜಿಯೋ ಉತ್ಸವ್ 2025 ಅನ್ನು ಇನ್ನಷ್ಟು ವಿಶೇಷವಾಗಿಸಲು ಸಜ್ಜಾಗಿದೆ. ದೇಶಾದ್ಯಂತ ಹಬ್ಬದ ಉತ್ಸಾಹವನ್ನು ಆಚರಿಸುತ್ತಾ, ಜಿಯೋಮಾರ್ಟ್ ಗ್ರಾಹಕರಿಗೆ ಸಾಟಿಯಿಲ್ಲದ ಉಳಿತಾಯ, ವ್ಯಾಪಕ ಉತ್ಪನ್ನ ಆಯ್ಕೆ ಮತ್ತು ಯಾವುದೇ ಗುಪ್ತ ಶುಲ್ಕಗಳಿಲ್ಲದೆ (ಹಿಡನ್ ಚಾರ್ಜಸ್) ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡುತ್ತದೆ. ಜಿಯೋ ಉತ್ಸವ್‌ದಲ್ಲಿ ಐಫೋನ್ 16 ಇ ಅತ್ಯಂತ ಕಡಿಮೆ ಬೆಲೆಗೆ … Continue reading ಜಿಯೋ ಮಾರ್ಟ್‌ನ ಜಿಯೋ ಉತ್ಸವ-2025 ಆರಂಭ: ಭರ್ಜರಿ ಕೊಡುಗೆ ಘೋಷಣೆ | Jio Mart’s Jio Festival-2025
Copy and paste this URL into your WordPress site to embed
Copy and paste this code into your site to embed