ಜಿಯೋ ಪ್ಲಾಟ್‌ಫಾರ್ಮ್ಸ್ ಮೂರನೇ ತ್ರೈಮಾಸಿಕ ಲಾಭ ರೂ. 7,629 ಕೋಟಿಗೆ ಜಿಗಿತ

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್‌ನ ಟೆಲಿಕಾಂ ಅಂಗವಾದ ಜಿಯೋ ಪ್ಲಾಟ್‌ಫಾರ್ಮ್ಸ್ 2025-26ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (Q3), ಅಂದರೆ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದ ತನಕದ ಅವಧಿಗೆ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಜಿಯೋದ ಇಬಿಐಟಿಡಿಎ (EBITDA) ವರ್ಷದಿಂದ ವರ್ಷಕ್ಕೆ ಶೇಕಡಾ 16.4ರಷ್ಟು ಹೆಚ್ಚಾಗಿ 19,303 ಕೋಟಿ ರೂಪಾಯಿಗೆ ತಲುಪಿದೆ. ಇನ್ನು ನಿವ್ವಳ ಲಾಭ ಶೇಕಡಾ 11.2ರಷ್ಟು ಹೆಚ್ಚಾಗಿ 7,629 ಕೋಟಿ ರೂಪಾಯಿಗೆ ತಲುಪಿದೆ. ಈ ತ್ರೈಮಾಸಿಕದಲ್ಲಿ, ಜಿಯೋ 89 ಲಕ್ಷ ಹೊಸ ಗ್ರಾಹಕರನ್ನು ಸೇರ್ಪಡೆ ಮಾಡಿಕೊಂಡಿದ್ದು, … Continue reading ಜಿಯೋ ಪ್ಲಾಟ್‌ಫಾರ್ಮ್ಸ್ ಮೂರನೇ ತ್ರೈಮಾಸಿಕ ಲಾಭ ರೂ. 7,629 ಕೋಟಿಗೆ ಜಿಗಿತ