ಜಿಯೋಭಾರತ್ ಫೋನ್ ಗಳಲ್ಲಿ ಇನ್ನು ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್; ಬೆಲೆ ₹799ರಿಂದ ಆರಂಭ
ನವದೆಹಲಿ : ಇಂಡಿಯಾ ಮೊಬೈಲ್ ಕಾಂಗ್ರೆಸ್- 2025 ಬಹಳ ಮುಖ್ಯವಾದ ಸಮಾವೇಶ ಆಗಿದೆ. ಇದರಲ್ಲಿ ಜಿಯೋದಿಂದ ಹೊಸದಾದ ಸುರಕ್ಷತೆ- ಮೊದಲು ಸಾಮರ್ಥ್ಯವನ್ನು ಅದರ ಜಿಯೋಭಾರತ್ ಫೋನ್ ಗಳಲ್ಲಿ ಅನಾವರಣ ಮಾಡಲಾಯಿತು. ತುಂಬ ಪ್ರಮುಖ ಎನಿಸುವ ಬೆಳವಣಿಗೆ ಇದಾಗಿದ್ದು, ಇದು ಹೇಗೆ ರೂಪುಗೊಂಡಿದೆ ಅಂದರೆ, ಪ್ರತಿ ಭಾರತೀಯ ಕುಟುಂಬ ಇದರಿಂದಾಗಿ ಬೆಸೆದುಕೊಳ್ಳುತ್ತದೆ, ಸುರಕ್ಷಿತವಾಗಿ ಇರುತ್ತದೆ ಮತ್ತು ಚಿಂತೆಮುಕ್ತವಾಗುತ್ತದೆ. ಈ ನಾವೀನ್ಯತೆ ಮೂಲಕವಾಗಿ ಜಿಯೋ ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್ ಅನ್ನು ದೇಶದ ಬಹಳ ವಿಶ್ವಾಸಾರ್ಹ, ಕೈಗೆಟುಕುವ ಬೆಲೆಯ … Continue reading ಜಿಯೋಭಾರತ್ ಫೋನ್ ಗಳಲ್ಲಿ ಇನ್ನು ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್; ಬೆಲೆ ₹799ರಿಂದ ಆರಂಭ
Copy and paste this URL into your WordPress site to embed
Copy and paste this code into your site to embed