ಜಿಯೋ ಫೈಬರ್, ಏರ್ ಫೈಬರ್ ಗ್ರಾಹಕರಿಗೆ ಬಂಫರ್ ಆಫರ್: 15 ಒಟಿಟಿ ಆಪ್ ಜತೆಗೆ 888 ರೂ ಪೋಸ್ಟ್ ಪೇಯ್ಡ್ ಪ್ಲಾನ್ ಘೋಷಣೆ

ನವದೆಹಲಿ : ಜಿಯೋಫೈಬರ್ ಹಾಗೂ ಜಿಯೋ ಏರ್ ಫೈಬರ್ ಗ್ರಾಹರಿಗಾಗಿ ರಿಲಯನ್ಸ್ ಜಿಯೋದಿಂದ ಹೊಸ ಪೋಸ್ಟ್ ಪೇಯ್ಡ್ ಯೋಜನೆಯನ್ನು ಪರಿಚಯಿಸಲಾಗಿದೆ. ಯಾರು ಒಟಿಟಿ ಪ್ಲಾಟ್ ಫಾರ್ಮ್ ಗಳನ್ನು ಅತಿಹೆಚ್ಚು ಬಳಕೆ ಮಾಡುತ್ತೀರಿ, ಇಷ್ಟ ಪಡುತ್ತೀರಿ ಅಂಥವರಿಗೆ ಹೇಳಿಮಾಡಿಸಿದಂಥ ಯೋಜನೆ ಇದಾಗಿದ್ದು, ಪೋಸ್ಟ್ ಪೇಯ್ಡ್ ಒಟಿಟಿ ಜತೆಗೂಡಿ ಬರುತ್ತದೆ. ಇದರ ಅಡಿಯಲ್ಲಿ ಗ್ರಾಹಕರು ಹದಿನೈದು ಪ್ರೀಮಿಯಂ ಒಟಿಟಿ ಅಪ್ಲಿಕೇಷನ್ ಗಳನ್ನು ಪಡೆಯುತ್ತಾರೆ. ಇದರ ಜತೆಗೆ ಅನಿಯಮಿತ (ಅನ್ ಲಿಮಿಟೆಡ್) ಡೇಟಾ ಸಹ ದೊರೆಯುತ್ತಿದೆ. ಇದರಿಂದಾಗಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ … Continue reading ಜಿಯೋ ಫೈಬರ್, ಏರ್ ಫೈಬರ್ ಗ್ರಾಹಕರಿಗೆ ಬಂಫರ್ ಆಫರ್: 15 ಒಟಿಟಿ ಆಪ್ ಜತೆಗೆ 888 ರೂ ಪೋಸ್ಟ್ ಪೇಯ್ಡ್ ಪ್ಲಾನ್ ಘೋಷಣೆ