ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಜಮ್ಮು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹರಿಯಾಣದಲ್ಲಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆಗಿದ್ದು, ಬಿಜೆಪಿ ಅಭೂತಪೂರ್ವ ಗೆಲುವು ಗಳಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಎನ್. ಸಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಒಂದು ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ ಎಂದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮ್ಮು ಕಾಶ್ಮೀರ ರಿಸಲ್ಟ್ನಿಂದ ಬಿಜೆಪಿಗೆ … Continue reading ಜಮ್ಮು-ಕಾಶ್ಮೀರ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಕಪಾಳ ಮೋಕ್ಷ ಆಗಿದೆ : ಸಚಿವ ಪ್ರಿಯಾಂಕ್ ಖರ್ಗೆ