ಕಥುವಾ (ಜಮ್ಮು ಮತ್ತು ಕಾಶ್ಮೀರ): ಕಾಣೆಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕರೊಬ್ಬರು ಮಂಗಳವಾರ ಇಲ್ಲಿನ ಕಥುವಾದ ಹೀರಾನಗರ ಪಟ್ಟಣದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹೀಗಾಗಿ, ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಶವ ಹೀರಾನಗರ ಪಟ್ಟಣದಲ್ಲಿರುವ ಅವರ ಮನೆಯಿಂದ ಸ್ವಲ್ಪ ದೂರದಲ್ಲಿನ ಮರದಲ್ಲಿ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ … Continue reading Shocking: ಜಮ್ಮು & ಕಾಶ್ಮೀರ: ನಾಪತ್ತೆಯಾಗಿದ್ದ ಬಿಜೆಪಿ ನಾಯಕ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ | BJP leader found hanging
Copy and paste this URL into your WordPress site to embed
Copy and paste this code into your site to embed