ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಅಪಘಾತ ; ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ ; ಖಾಸಗಿ ವಾಹನಗಳ ಸಂಚಾರ ನಿಷೇಧಕ್ಕೆ ಆಗ್ರಹ

ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್​ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ. ಇಂದು ಬುಧವಾರ ಕೂಡ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ವಿವಿ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು, ಗಂಭೀರವಾಗಿ ಗಾಯಗೊಂಡ ಶಿಲ್ಪಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ನಿನ್ನೆ ನಡೆದಂತಹ ಘಟನೆ ಮತ್ತೆ ಮರುಕಳಿಸಬಾರದು , ಗಾಯಗೊಂಡ ವಿದ್ಯಾರ್ಥಿನಿ ಶಿಲ್ಪಾ ಸ್ಥಿತಿ ಗಂಭೀರವಾಗಿದೆ ಎಂದು … Continue reading ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಅಪಘಾತ ; ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ ; ಖಾಸಗಿ ವಾಹನಗಳ ಸಂಚಾರ ನಿಷೇಧಕ್ಕೆ ಆಗ್ರಹ