ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹೇಳಿಕೆ ವಿಚಾರ ಸಂಬಂಧ ಅ.14 ಕ್ಕೆ ತೀರ್ಪು ಮುಂದೂಡಿ ವಾರಣಾಸಿ ಕೋರ್ಟ್ ಆದೇಶಿಸಿದೆ. ಜ್ಞಾನವಾಪಿ ಮಸೀದಿ ಆವರಣದಲ್ಲಿ ( Gyanvapi Mosque premises ) ಕಂಡುಬಂದಿದೆ ಎಂದು ಹೇಳಲಾದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ( Varanasi Court ) ಆದೇಶ ಮುಂದೂಡಿದೆ. ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ … Continue reading BREAKING NEWS : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ವಿಚಾರ : ಅ.14 ಕ್ಕೆ ಆದೇಶ ಮುಂದೂಡಿದ ವಾರಣಾಸಿ ಕೋರ್ಟ್ |Gyanvapi Mosque Case
Copy and paste this URL into your WordPress site to embed
Copy and paste this code into your site to embed