ನವದೆಹಲಿ : ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಕೇಂದ್ರೀಯ ಮೀಸಲು ಪೊಲೀಸ್ ಪಡೆ 1458 ಸಹಾಯಕ ಸಬ್-ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಇದರಲ್ಲಿ 143 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು 1315 ಹೆಡ್ ಕಾನ್ಸ್ಟೆಬಲ್ ಹುದ್ದೆಗಳಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. ಇನ್ನು … Continue reading Job Alert : ‘ಕೇಂದ್ರ ಮೀಸಲು ಪೊಲೀಸ್ ಪಡೆ’ಯಲ್ಲಿ ‘1458’ ಖಾಲಿ ಹುದ್ದೆಗಳು.. ಪಿಯುಸಿ ಆಗಿದ್ರೆ ಸಾಕು, ₹92,000 ಸ್ಯಾಲರಿ |CRPF Recruitment 2022
Copy and paste this URL into your WordPress site to embed
Copy and paste this code into your site to embed