Job Alert : ಅಗ್ನಿಪತ್ ಯೋಜನೆಯಡಿಯಲ್ಲಿ `ಅಗ್ನಿವೀರ್ ವಾಯು’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು (01/2022) ಪ್ರವೇಶಕ್ಕೆ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅರ್ಹ ಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ ರಾಹುಲ್ ಗಾಂಧಿ | Watch ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು/ ಡಿಪ್ಲೋಮ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್,ಇನ್ಟ್ಸ್ರುಮೆಂಟ್ ಟೆಕ್ನಾಲಜಿ, ಇನ್‍ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ 2 … Continue reading Job Alert : ಅಗ್ನಿಪತ್ ಯೋಜನೆಯಡಿಯಲ್ಲಿ `ಅಗ್ನಿವೀರ್ ವಾಯು’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ