Job Alert : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Big news:‌ ಸೆಪ್ಟೆಂಬರ್ 2ಕ್ಕೆ ಪ್ರಧಾನಿ ʻನರೇಂದ್ರ ಮೋದಿʼ ಮಂಗಳೂರಿಗೆ ಭೇಟಿ | PM Modi to visit Mangaluru ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿ ಇರುವ ಕೇಂದ್ರದ ಹೆಸರು: ಬೀರುಗ 1, ಹೊಸನಲ್ಲಿಕೋಟೆ, ಪೊದಕೇರಿ ಮಿನಿ, ಸಿಂಕೋನ ಮಿನಿ, ಕೂಟಿಯಾಲ, ಕಾಟಿಗುಂಡಿ ಪೈಸಾರಿ , ಹೊಲಮಾಳ, ಕನ್ನಡಮಠ, … Continue reading Job Alert : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ