Job Alert : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ತಾಲ್ಲೂಕಿನ 03 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಮಧ್ಯಪ್ರದೇಶದಲ್ಲಿ ಭಾರೀ ಪ್ರವಾಹ: ಗರ್ಭಿಣಿ ಮಹಿಳೆಯನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಸ್ಥಳೀಯ ಆಡಳಿತ… Video ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10 ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು. 18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ … Continue reading Job Alert : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ