JOB ALERT : ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ |Bangalore University
ಬೆಂಗಳೂರು : 2022-23 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆಅರ್ಜಿಗಳನ್ನು ಆಹ್ವಾನಿಸಲಾಗಿದೆ. BREAKING NEWS : ಸೈಮಾ ಅವಾರ್ಡ್ ಬಳಿಕ ನಿಯಮ ಉಲ್ಲಂಘಿಸಿ ಪಾರ್ಟಿ : `FIR’ ದಾಖಲು ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸಂಬಂಧಿಸಿದ ದಾಖಲೆಗಳನ್ನು ಸೆ.26 ರಂದು ಅಥವಾ ಅದಕ್ಕೂ ಮೊದಲು ಆಯಾ ಇಲಾಖೆಯ ಮುಖ್ಯಸ್ಥರಿಗೆ ನೀಡಬೇಕು ಎಂದು ವಿವಿ ಪ್ರಕಟಣೆ ತಿಳಿಸಿದೆ. … Continue reading JOB ALERT : ಬೆಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ |Bangalore University
Copy and paste this URL into your WordPress site to embed
Copy and paste this code into your site to embed