JOB ALERT : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : 50,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭಾರತೀಯ ಅಂಚೆ ಇಲಾಖೆ, ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಜನವರಿ 31 ರಿಂದ ಆಸ್ತಕ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ … Continue reading JOB ALERT : ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : 50,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ