ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಭರ್ಜರಿ ಸುದ್ದಿಯೊಂದು ಸಿಕ್ಕಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) 2025-26ರ ಅಧಿವೇಶನಕ್ಕಾಗಿ ತನ್ನ ಪರೀಕ್ಷಾ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. 2025 ರಲ್ಲಿ ಪೋಲಿಸ್ ಇಲಾಖೆ ಸೇರಿದಂತೆ SSC CGL, CHSL, MTS, JE ಸೇರಿ ಹಲವು ಹುದ್ದೆಗಳ ನೇಮಕಾತಿ ಮಾಡಲಿದೆ. ಸದ್ಯ ಸ್ಟಾಫ್ ಸೆಲಕ್ಷನ್ ಕಮಿಷನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಕರು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ssc.gov.in ನ ಅಧಿಕೃತ ವೆಬ್‌ಸೈಟ್‌ಗೆ ಲಾಗ್ … Continue reading JOB ALERT : ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವವರಿಗೆ `ಬಂಪರ್’ ಸುದ್ದಿ : `SSC’ಯಿಂದ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ.!
Copy and paste this URL into your WordPress site to embed
Copy and paste this code into your site to embed