ಚಿಕ್ಕಬಳ್ಳಾಪುರ : ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Karnataka Weather Report : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : 9 ಜಿಲ್ಲೆಗಳಲ್ಲಿ `ಯಲ್ಲೋ ಅಲರ್ಟ್’ ಘೋಷಣೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2022-23ನೇ ಸಾಲಿನ ಆರ್.ಓ.ಪಿ ಅನುಮೋದನೆಯಂತೆ. (31-03-2023ರ ಅಂತ್ಯದವರೆಗೆ) ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನೇಮಕಾತಿ ಅಧಿಸೂಚನೆ ವಿವರಗಳನ್ನು https://chikkaballapur.nic.in ವೆಬ್ಸೈಟ್ನಲ್ಲಿ ಲಗತ್ತಿಸಲಾಗಿದ್ದು, ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ರಿಯಾಯತಿ ಬಸ್ ಪಾಸ್ ವಿತರಣೆ ಪ್ರಾರಂಭ