Job Alert : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿನ ವಿವಿಧ ಕೋರ್ಸ್‍ಗಳಾದ ಬ್ಯಾಚುಲರ್ ಆಫ್ ಫರ್‍ಪಾರ್ಮಿಂಗ್ ಆಟ್ರ್ಸ್, ಸ್ನಾತಕ ಪದವಿ, ಮಾಸ್ಟರ್ ಆಫ್ ಫರ್‍ಫಾರ್ಮಿಂಗ್ ಆಟ್ರ್ಸ್, ಸ್ನಾತಕೋತ್ತರ ಪದವಿ, ಡಿಪ್ಲೊಮೋ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಕಾರ್ಯಭಾರಕ್ಕೆ ಅನುಗುಣವಾಗಿ ಅರ್ಜಿ ಆಹ್ವಾನಿಸಲಾಗಿದೆ. ಯುಜಿಸಿ ನಿಯಮಾವಳಿಗಳ ಅನ್ವಯ ಅರ್ಹತೆ ಹೊಂದಿರುವವರು (ನೃತ್ಯ, ಸಂಗೀತ ಮತ್ತು ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ನೆಟ್/ಕೆ-ಸೆಟ್ ಉತ್ತೀರ್ಣರಾಗಿರುವವರು ಅಥವಾ ಕೋರ್ಸ್ ವರ್ಕ್‍ನೊಂದಿಗೆ ಪಿಹೆಚ್‍ಡಿ., ಪದವಿ ಪಡೆದಿರುವವರು) … Continue reading Job Alert : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ