Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಂಪನ: ಇಡೀ ಸಂಪುಟವನ್ನೇ ವಜಾಗೊಳಿಸಿದ ರಾಜ್ಯಪಾಲರು!

BIG BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಸಂಪುಟ ವಜಾಗೊಳಿಸಿದ ರಾಜ್ಯಪಾಲರು

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ
KARNATAKA

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

By kannadanewsnow57

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ 19 ರಿಂದ 25 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯ ತನಕ ಮಾತ್ರ ವಿತರಿಸಲಾಗುವುದು. ಸರ್ಕಾರದ ನಿಯಾಮವಳಿಯಂತೆ ಹುದ್ದೆವಾರು ವಯೋಮಿತಿ ಪರಿಗಣಿಸಲಾಗುವುದು ಮತ್ತು ಹುದ್ದೆಗಳನ್ನು ಹೆಚ್ಚಿಸುವುದು ಹಾಗೂ ಅರ್ಜಿಗಳನ್ನು ತಿರಸ್ಕರಿಸುವುದು ಜಿಲ್ಲಾ ಆರೋಗ್ಯ ಸಂಘದ ನಿರ್ಧಾರವೇ ಅಂತಿಮವಾಗಿರುತ್ತದೆ. ಮಾರ್ಗ ಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಕಂ ಅನುಭವ ಕಂ ಅರ್ಹತೆ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಹುದ್ದೆಗಳಿಗೆ ಸ್ವಯಂ ದೃಢೀಕೃರಿಸಿದ ದಾಖಲೆಗಳ ನಕಲು ಪ್ರತಿಗಳೊಂದಿಗೆ ಇತ್ತೀಚಿನ ಭಾವಚಿತ್ರ, ಗುರುತ್ತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಮತ್ತು ಸ್ವವಿವರದೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಜೂನ್ 26 ರಂದು ಮಧ್ಯಾಹ್ನ 10.00 ರೊಳಗಾಗಿ ಸಲ್ಲಿಸುವುದು. ಜೂನ್ 27 ರಂದು ಸ್ವೀಕರಿಸಿದ ಅರ್ಜಿಗಳ ನೇರ ಸಂದರ್ಶನ ನಡೆಸಲಾಗುವುದು. ಸಂದರ್ಶನ ನಡೆಯುವ ಸ್ಥಳ ಮತ್ತು ವಿಳಾಸ ಮಿಮಿಂಚೆ ಮತ್ತು ದೂರವಾಣಿ ಮೂಲಕ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

JOB ALERT: Filling of vacancies through direct interview in the Health Department
Share. Facebook Twitter LinkedIn WhatsApp Email

Related Posts

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

2 Mins Read

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

4 Mins Read

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

2 Mins Read
Recent News
BREAKING NEWS

BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಂಪನ: ಇಡೀ ಸಂಪುಟವನ್ನೇ ವಜಾಗೊಳಿಸಿದ ರಾಜ್ಯಪಾಲರು!

BIG BREAKING: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಸಂಪುಟ ವಜಾಗೊಳಿಸಿದ ರಾಜ್ಯಪಾಲರು

BREAKING: ಪಶ್ಚಿಮ ಬಂಗಾಳ ಸಚಿವ ಸಂಪುಟ ವಿಸರ್ಜನೆ, ಮಮತಾ ಬ್ಯಾನರ್ಜಿ ಇನ್ನು ಮುಂದೆ ಮುಖ್ಯಮಂತ್ರಿಯಲ್ಲ | Mamata Banerjee

​’ಆಪರೇಷನ್ ಸಿಂದೂರ್’ ವಾರ್ಷಿಕೋತ್ಸವ: ಪಾಕಿಸ್ತಾನಕ್ಕೆ ಭಾರತದ ಖಡಕ್ ಎಚ್ಚರಿಕೆ | Operation Sindoor Anniversary

State News
KARNATAKA

BIG NEWS: ‘ಪತಿ ನಿರುದ್ಯೋಗಿ’ಯಾದರೂ ‘ಪತ್ನಿಗೆ ಜೀವನಾಂಶ’ ನೀಡಬೇಕು: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow09 KARNATAKA 2 Mins Read

ಬೆಂಗಳೂರು: “ದುಡಿಯುವ ಸಾಮರ್ಥ್ಯವಿರುವ ಪತಿಯು ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪತ್ನಿಯು…

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.