ಕಲಬುರಗಿ : ಕಲಬುರಗಿಯಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗಮೇಳ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ 200 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ನಿರುದ್ಯೋಗಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.
ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು https://udyogamela.skillconnect.kaushalkar.com/ext/form/54/1/apply ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.









