Job Alert : ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 11,250 ‘ಟಿಕೆಟ್ ಕಲೆಕ್ಟರ್’ ಹುದ್ದೆಗಳ ನೇಮಕಾತಿ

ನವದೆಹಲಿ : ಭಾರತೀಯ ರೈಲ್ವೇ ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಿದ್ದು, ಬೃಹತ್ ಉದ್ಯೋಗಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಲು ಸಿದ್ಧವಾಗಿದೆ. ಭಾರತೀಯ ರೈಲ್ವೆಯು ಟಿಕೆಟ್ ಕಲೆಕ್ಟರ್ (TC) ಉದ್ಯೋಗಗಳಿಗೆ ನೇಮಕಾತಿ ಪ್ರಕ್ರಿಯೆಯನ್ನ ಪ್ರಾರಂಭಿಸಲಿದೆ. ರೈಲ್ವೆ ನೇಮಕಾತಿ ಮಂಡಳಿ (RRB) 11,250 ಹುದ್ದೆಗಳನ್ನ ಭರ್ತಿ ಮಾಡಲು ಅಧಿಸೂಚನೆಯನ್ನ ಬಿಡುಗಡೆ ಮಾಡಲು ಸಿದ್ಧವಾಗಿದೆ. ಇದರಿಂದಾಗಿ ರೈಲ್ವೇ ಉದ್ಯೋಗಕ್ಕೆ ತಯಾರಿ ನಡೆಸುತ್ತಿರುವ ಯುವಕರು ಹಾಗೂ ಇತರೆ ನಿರುದ್ಯೋಗಿಗಳು ಕೂಡ ಈ ಉದ್ಯೋಗ ಪಡೆಯಲು ತೀವ್ರ ಪ್ರಯತ್ನ ಆರಂಭಿಸಿದ್ದಾರೆ. ಈ ತಿಂಗಳಲ್ಲೇ ಈ … Continue reading Job Alert : ಉದ್ಯೋಗ ನಿರೀಕ್ಷಿತರಿಗೆ ಗುಡ್ ನ್ಯೂಸ್ ; 11,250 ‘ಟಿಕೆಟ್ ಕಲೆಕ್ಟರ್’ ಹುದ್ದೆಗಳ ನೇಮಕಾತಿ