Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಪಶು ವಿವಿಯ 217 ಬೋಧಕ, 220 ಬೋಧಕೇತರ ಸಿಬ್ಬಂದಿ ಹುದ್ದೆಗಳ ನೇಮಕಾತಿ

ಬೀದರ್ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 217 ಬೋಧಕ ಮತ್ತು 220 ಬೋಧಕೇತರ ಸಿಬ್ಬಂದಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ. BIGG NEWS : ರಾಜ್ಯದ ರೈತರಿಗೆ ಸಿಹಿಸುದ್ದಿ : ಬೆಳೆ ಹಾನಿ ಪರಿಹಾರ ರೈತರ ಖಾತೆಗೆ ಜಮಾ ಈ ಕುರಿತು ಮಾಹಿತಿ ನೀಡಿರುವ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್,  ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ … Continue reading Job Alert : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಪಶು ವಿವಿಯ 217 ಬೋಧಕ, 220 ಬೋಧಕೇತರ ಸಿಬ್ಬಂದಿ ಹುದ್ದೆಗಳ ನೇಮಕಾತಿ