JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9 ಸಾವಿರ ಹುದ್ದೆ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಶೀಘ್ರದಲ್ಲಿ 9000 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.ಅಲ್ಲದೆ ಶೀಘ್ರದಲ್ಲೇ ನಾಲ್ಕು ನಿಗಮಗಳಿಗೆ 5800 ಹೊಸ ಬಸ್‌ ಖರೀದಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. PSI ಹಗರಣ : ಮೂವರು ಆರ್. ಡಿ ಪಾಟೀಲ್ ಸಹಚರರನ್ನು ಬಂಧಿಸಿದ CID ಬೆಳಗಾವಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಬಸ್‌ಗಳ ಸಂಖ್ಯೆ ಕಡಿಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ನಾಲ್ಕು ವರ್ಷದ ಅವಧಿಯಲ್ಲಿ … Continue reading JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9 ಸಾವಿರ ಹುದ್ದೆ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ