Job Alert : ಉದ್ಯೋಗಾಕಾಂಕ್ಷಿಗಳಿಗೆ `KPSC’ ಯಿಂದ ಗುಡ್ ನ್ಯೂಸ್ : 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. BIGG NEWS : ಇಂದು ‘AICC’ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ … Continue reading Job Alert : ಉದ್ಯೋಗಾಕಾಂಕ್ಷಿಗಳಿಗೆ `KPSC’ ಯಿಂದ ಗುಡ್ ನ್ಯೂಸ್ : 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ