ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.

ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ  ಒಟ್ಟು 247 ಪಿಡಿಒ ಹುದ್ದೆಗಳನೇಮಕಾತಿಗೆ ಅಧಿಸೂಚನೆ  ಹೊರಡಿಸಲಾಗಿದೆ. ಅಂಗೀಕೃತ  ವಿಶ್ವವಿದ್ಯಾಲಯದ  ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ  ಹೊಂದಿದ್ದಾರೆ.  ಏಪ್ರಿಲ್‌  15 ರಿಂಧ ಮೇ.  15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್‌ ಸಿ ಹುದ್ದೆಗಳ  ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಉಳಿಕೆ ಮೂಲ ವೃಂದದಲ್ಲಿನ ಖಾಲಿ ಇರುವ 313 ಗ್ರೂಪ್‌ ಸಿ  ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ.  ಏಪ್ರಿಲ್‌ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ ಸಿ ವೆಬ್‌ ಸೈಟ್‌ ಗೆ ಭೇಟಿ ನೀಡಬಹುದಾಗಿದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ

29-04-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

28-05-2024

ಶುಲ್ಕ ಪಾವತಿಗೆ ಕೊನೆಯ ದಿನಾಂಕ

28-05-2024

ಅರ್ಜಿ ಸಲಿ..ಸುವ ಹಂತಗಳು/ ಅರ್ಜಿ ಸಲ್ಲಿಸುವ ಪ್ರಕ್ರಿಯೆ

ಆನ್‌ಲೈನ್‌ನಲ್ಲಿ ಅರ್ಜಿಭರ್ತಿಮಾಡಿ ಸೆರೆ..ಸಿದ ಮಾತ್ರಕ್ಕೆ ಅಭ್ಯರ್ಥಿಗಳು ಅಧಿಸೂಚನೆಯಲ್ಲಿನ ಎಲಾ. ಪರತ್ರುಗಳನ್ನು ಪೂರೈಸಿರುತ್ತಾರೆ ಎಂದಲ್ಲ. ತದನಂತರದಲಿ., ಅರ್ಜಿಗಳನ್ನು ಪರಿಶೀಲನೆಗೆ ಒಳಪಡಿಸಲಾಗುವುದು ಹಾಗೂ ಯಾವುದೇ ಹಂತದಲಿ.. ನ್ಯೂನತೆಗಳು ಕಂಡುಬಂದಲಿ ಅಂತಹ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು

ಈ ಅರ್ಜಿಸಲಿ..ಸುವ ಪ್ರಕ್ರಿಯೆಯು ಒಂದುಬಾರಿಯ ನೋಂದಣಿ ಪ್ರಕ್ರಿಯೆಯನ್ನು ಒಳಗೊಂಡಿದ್ದು (OTR-ONE TIME REGISTRATION) ಅಭ್ಯರ್ಥಿಗಳು ನೀಡಿರುವಮಾಹಿತಿಯನ್ನು ಮುಂದಿನ ಪರಿಗಣಿಸಲಾಗುವುದರಿಂದ, ಅಭ್ಯರ್ಥಿಗಳು Profile Creation / ರುಜುವಾತುಗಳು ಸೃಷ್ಟಿಸುವ ಹಂತದಲಿ ಅತೀ ಓದಿಕೊಳ್ಳತಕ್ಕದ್ದು, ಈ ಕೆಳಕಂಡ ಸೂಚನೆಗಳನ್ನು ಓದಿದನಂತರವೇ ಅರ್ಜಿಯನ್ನು ಭರ್ತಿಮಾಡತಕ್ಕದ್ದು ಜಾಗರೂಕತೆಯಿಂದ ಎಲ್ಲಾ, ಮಾಹಿತಿಗಳನ್ನು ಭರ್ತಿ ಮಾಡಬೇಕಾಗಿದೆ, ಅಭ್ಯರ್ಥಿಗಳು ಸೂಚನೆಗಳನ್ನು ಹಂತಹಂತವಾಗಿ

“ವೈಯಕ್ತಿಕ ವಿವರದಲಿ…” SSLC ಯನ್ನು 2002 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತ: (Manual Entry] ನಮೂದು ಮಾಡಬೇಕಾಗಿರುತ್ತದೆ, 2003 ಮತ್ತು ನಂತರದಲ್ಲಿ. ಆಧ್ಯಯನ ಮಾಡಿದ ಅಭ್ಯರ್ಥಿಗಳು SSLC ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವೈಯಕ್ತಿಕ ವಿವರದಲಿ..* CBSE ಯನ್ನು 2003 ಅಥವಾ ಅದಕ್ಕಿಂತ ಹಿಂದೆ ಅಧ್ಯಯನ ಮಾಡಿದ ಅಭ್ಯರ್ಥಿಗಳು ವಿವರಗಳನ್ನು ಸ್ವತ: [Manual Entry] ನಮೂದು ಮಾಡಬೇಕಾಗಿರುತ್ತದೆ, 2004 ಮತ್ತು ನಂತರದಲಿ.. ಅಧ್ಯಯನ ಮಾಡಿದ ಅಭ್ಯರ್ಥಿಗಳು CBSE ನೋಂದಣಿ ಸಂಖ್ಯೆಯನ್ನು ನಮೂದಿಸಿದಲಿ. ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

ವಿದ್ಯಾರ್ಹತೆಯ ವಿವರದ… PUC ತರಗತಿಯನ್ನು 2007 ಅಥವಾ ಅದಕ್ಕಿಂತ ಹಿಂದೆ ಅಭ್ಯಸಿಸಿದ್ದಲಿ.. ಅಥವಾ ಯಾವುದೇ ಡಾಟಾ ಬಾರದೇ ಇದ್ದಲಿ.. ಸ್ವತಃ ವಿವರಗಳನ್ನು ನಮೂದಿಸುವುದು,

PUC ತರಗತಿಯನ್ನು 2008 ಮತ್ತು ನಂತರದಲಿ ಅಧ್ಯಯನ ಮಾಡಿದ ಅಭ್ಯರ್ಥಿಗಳು PUC ನೋಂದಣಿ ಸಂಖ್ಯೆಯನ್ನು ನಮೂದಿಸಿದಲ್ಲಿ, ವಿವರಗಳು ಸ್ವಯಂಚಾಲಿತವಾಗಿ ಅಧ್ಯಯನ ಮಾಡಿದ ಬೋರ್ಡಿನಿಂದ ನೇರವಾಗಿ ದಾಖಲಾಗುತ್ತವೆ.

“ಗುರುತಿನಪುರಾವೆ /ವಿವರದಲ್ಲಿ..” Adhar / Kutumba ID /Ration Card / UDID ಸಂಖ್ಯೆಗಳನ್ನು ನಮೂದಿಸಿದಲಿ. ನಿಮ್ಮ ಖಾಯಂ ವಿಳಾಸದ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು.

“ಮೀಸಲಾತಿ ವಿವರದಲಿ ನೀವು ಮೀಸಲಾತಿಯನ್ನು ಪಡೆಯಲು ಇಚ್ಚಿಸಿದಲಿ. ನಿಮ್ಮ ಜಾತಿ ಮೀಸಲಾತಿ / HK ಮೀಸಲಾತಿ ಪ್ರಮಾಣ ಪತ್ರದ RD ಸಂಖ್ಯೆಯನ್ನು ನಮೂದಿಸಿದಲಿ API ಮೂಲಕ ವಿವರಗಳನ್ನು ಸ್ವಯಂಚಾಲಿತವಾಗಿ ಪಡೆಯಲಾಗುವುದು ಅಥವಾ ಸ್ವತ; ಅಭ್ಯರ್ಥಿಗಳು (Manual Entry ] ವಿವರಗಳನ್ನು ದಾಖಲಿಸಲು ಅವಕಾಶ ನೀಡಲಾಗಿರುತ್ತದೆ,

ಅಭ್ಯರ್ಥಿಗಳು KPSC ವೆಬ್‌ಸೈಟ್ ಮೂಲಕ ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು, ಇದರ ಹೊರತಾಗಿ ಯಾವುದೇ ಇತರ ಮೂಲಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Share.
Exit mobile version