Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻCRPFʼ ನಲ್ಲಿ 4 ಸಾವಿರಕ್ಕೂ ಹೆಚ್ಚು ʻಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ʼ ಗಳ ನೇಮಕಾತಿ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,  ದೆಹಲಿ ಪೊಲೀಸ್ & ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಯಲ್ಲಿನ 4,000ಕ್ಕೂ ಅಧಿಕ ಸಬ್ ಇನ್ಸ್ಪೆಕ್ಟರ್ (S.I) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ದೆಹಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ssc.gov.in ಅಧಿಕೃತ ಎಸ್ಎಸ್ಸಿ ವೆಬ್ಸೈಟ್ನಲ್ಲಿ ಖಾಲಿ ಹುದ್ದೆಗಳಿಗೆ … Continue reading Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻCRPFʼ ನಲ್ಲಿ 4 ಸಾವಿರಕ್ಕೂ ಹೆಚ್ಚು ʻಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ʼ ಗಳ ನೇಮಕಾತಿ