Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ: ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ 500 ದಂಡ ಫಿಕ್ಸ್

11/06/2025 7:20 AM

BREAKING : ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಮಧು ಬಂಗಾರಪ್ಪ

11/06/2025 7:17 AM

BREAKING : ರಾಕೆಟ್ ನಲ್ಲಿ ಸೋರಿಕೆ: ಆಕ್ಸಿಯೋಮ್ 4 ಮಿಷನ್ ಮುಂದೂಡಿದ ಇಸ್ರೋ | Axiom 4 mission

11/06/2025 7:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!
KARNATAKA

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಇಲಾಖೆ’ಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

By kannadanewsnow5723/12/2024 5:33 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ, ಆರೋಗ್ಯ ಇಲಾಖೆಯಲ್ಲಿ 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ(HIO) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಸಲಿದೆ. ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಕಾಯಂ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರಿ ಸೇವೆಯನ್ನು ಪರಿಗಣಿಸದೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಸುವಂತೆ ಸೂಚನೆ ನೀಡಲಾಗಿದೆ.

Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ : ʻKPSCʼ ಯಿಂದ 313 ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ JOB ALERT: Good news for job seekers: State government orders recruitment of 1500 posts in health department
Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ: ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ 500 ದಂಡ ಫಿಕ್ಸ್

11/06/2025 7:20 AM1 Min Read

BREAKING : ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಮಧು ಬಂಗಾರಪ್ಪ

11/06/2025 7:17 AM1 Min Read

BIG NEWS : ಚಿಕ್ಕಮಗಳೂರಲ್ಲಿ ‘ಗೂಗಲ್ ಮ್ಯಾಪ್’ ನಂಬಿ ದಾರಿ ತಪ್ಪಿದ್ದ, ಚಾರಣಿಗರ ರಕ್ಷಣೆ

11/06/2025 7:01 AM1 Min Read
Recent News

BIG NEWS: ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ: ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ 500 ದಂಡ ಫಿಕ್ಸ್

11/06/2025 7:20 AM

BREAKING : ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಮಧು ಬಂಗಾರಪ್ಪ

11/06/2025 7:17 AM

BREAKING : ರಾಕೆಟ್ ನಲ್ಲಿ ಸೋರಿಕೆ: ಆಕ್ಸಿಯೋಮ್ 4 ಮಿಷನ್ ಮುಂದೂಡಿದ ಇಸ್ರೋ | Axiom 4 mission

11/06/2025 7:14 AM

Shocking : ವರದಕ್ಷಿಣೆಯಾಗಿ ಮೂತ್ರಪಿಂಡ ದಾನ ಮಾಡುವಂತೆ ಮಹಿಳೆಗೆ ಅತ್ತೆ ಮಾವ ಕಿರುಕುಳ !

11/06/2025 7:07 AM
State News
KARNATAKA

BIG NEWS: ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭ: ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ 500 ದಂಡ ಫಿಕ್ಸ್

By kannadanewsnow0911/06/2025 7:20 AM KARNATAKA 1 Min Read

ಬೆಂಗಳೂರು: ಬೆಂಗಳೂರಿನ ಉತ್ತರ ಭಾಗದಲ್ಲಿ ಪಾರ್ಕಿಂಗ್ ನಿಷೇಧಿತ ವಲಯಗಳಲ್ಲಿ ನಿಲ್ಲಿಸಲಾದ ವಾಹನಗಳನ್ನು ಮತ್ತೆ ಟೋಯಿಂಗ್ ಮಾಡಿಕೊಂಡು ಕೊಂಡೊಯ್ಯಲಾಗಿದೆ. ಈ ಮೂಲಕ…

BREAKING : ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು-ವಿದ್ಯಾರ್ಥಿಗಳಿಗೆ ‘AI’ ಆಧಾರಿತ ಹಾಜರಾತಿ ಜಾರಿ : ಮಧು ಬಂಗಾರಪ್ಪ

11/06/2025 7:17 AM

BIG NEWS : ಚಿಕ್ಕಮಗಳೂರಲ್ಲಿ ‘ಗೂಗಲ್ ಮ್ಯಾಪ್’ ನಂಬಿ ದಾರಿ ತಪ್ಪಿದ್ದ, ಚಾರಣಿಗರ ರಕ್ಷಣೆ

11/06/2025 7:01 AM

BIG NEWS : ಕರ್ನಾಟಕದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ‘6 ಟಾಸ್ಕ್ ಫೋರ್ಸ್’ ರಚನೆ : ಎಂ.ಬಿ ಪಾಟೀಲ್

11/06/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.