Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » JOB ALERT : ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ.!
KARNATAKA

JOB ALERT : ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ.!

By kannadanewsnow57

ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ, 28 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ತಾಮರ ರೆಸಾರ್ಟ್, ಕಕ್ಕಬ್ಬೆ, ಪೆಂಟಾಟೆಕ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ ಬೆಂಗಳೂರು, ಹ್ಯೂಂಡಾಯಿ ಕಾರ್ ಶೋ ರೂಮ್ಸ್, ಮಡಿಕೇರಿ ತಮ್ಮ ಸಂಸ್ಥೆಗಳಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್ಸಿ ಕ್ಕಿಂತ ಕಡಿಮೆ, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ಸ್ವಯಂ ವಿವರ(ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

JOB ALERT : ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇಂದು ಮಡಿಕೇರಿಯಲ್ಲಿ ‘ಉದ್ಯೋಗ ಮೇಳ’ ಆಯೋಜನೆ.! JOB ALERT: Good news for job seekers: 'Udyog Mela' to be held in Madikeri today
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

1 Min Read

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ವೇಳಾಪಟ್ಟಿ ಪ್ರಕಟ : ಜೂ.21ರಿಂದ ಅರ್ಜಿ ಸಲ್ಲಿಕೆ ಆರಂಭ

By kannadanewsnow57 KARNATAKA 1 Min Read

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ…

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.