Job Alert : `SSLC-PUC’ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿರುವವರಿಗೆ ಗುಡ್ ನ್ಯೂಸ್

ಚಿತ್ರದುರ್ಗ : ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎ, ಬಿ.ಕಾಂ, … Continue reading Job Alert : `SSLC-PUC’ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿರುವವರಿಗೆ ಗುಡ್ ನ್ಯೂಸ್