JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 1591 ಕಾನ್ಸ್​ಟೇಬಲ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನ.21 ಕೊನೆಯ ದಿನಾಂಕ | Karnataka State Police   

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್​ ಇಲಾಖೆಯಲ್ಲಿ (Karnataka State Police)  ಖಾಲಿ ಇರುವ ಪೊಲೀಸ್​ ಕಾನ್ಸ್​ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. BIGG NEWS : ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಡಿ.ಕೆ. ಶಿವಕುಮಾರ್ ಭಯ ಕಾಡಲಿದೆ : ಸಚಿವ ಶ್ರೀರಾಮುಲು  ಒಟ್ಟು 1591 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, . ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್​ 21 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಲ್ಲಿ 454 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಲಾಗಿದ್ದು, 1137 ಹುದ್ದೆಗಳು … Continue reading JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : 1591 ಕಾನ್ಸ್​ಟೇಬಲ್ ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಸಲು ನ.21 ಕೊನೆಯ ದಿನಾಂಕ | Karnataka State Police