Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 170 ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ

ಧಾರವಾಡ : ಪೊಲೀಸ್ ಅಧೀಕ್ಷಕರು ಹಾಗೂ ಗೃಹರಕ್ಷಕ ಆಯ್ಕೆ ಸಮಿತಿಯಿಂದ ಧಾರವಾಡ ಜಿಲ್ಲೆಯ ವಿವಧ ಘಟಕಗಳಲ್ಲಿ ಖಾಲಿ ಇರುವ 170 ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಸೆಪ್ಟೆಂಬರ್ 17 ರವೆರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. BIGG NEWS : ಪಿಎಂ ಕಿಸಾನ್ ಯೋಜನೆ ಫಲಾನುಭವಿಗಳಿಗೆ ಮಹತ್ವದ ಮಾಹಿತಿ : ಇ-ಕೆವೈಸಿ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14 ಕೊನೆಯ ದಿನ ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಚೇರಿ, ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಸ್ ಆವರಣ, ಧಾರವಾಡ ಇಲ್ಲಿ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 170 ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ