Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಹಾವೇರಿಯಲ್ಲಿ ಸೆ.1 ರಂದು ‘ಅಗ್ನಿಪಥ್ ನೇಮಕಾತಿ ಮೇಳ’
ಹಾವೇರಿ : ನಗರದಲ್ಲಿ ಸೆಪ್ಟೆಂಬರ್ 1 ರಿಂದ 20ರವರೆಗೆ ನಡೆಯುವ ಅಗ್ನಿಪಥ್ ನೇಮಕಾತಿ ಮೇಳಕ್ಕೆ ( Agnipath Recruitment Mela ) ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸಿದ್ಧತೆ ಆರಂಭಗೊಂಡಿದೆ. ನೇಮಕಾತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ ವಸತಿ ಸೌಕರ್ಯ, ಮಾಹಿತಿ ನೀಡಲು ಹೆಲ್ಪ್ಡೆಸ್ಕ್ ಹಾಗೂ ಸಾರಿಗೆ ಸೌಕರ್ಯಕ್ಕಾಗಿ ಸಂಪರ್ಕಿಸಲು ಉಸ್ತುವಾರಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶ ಹೊರಡಿಸಿದ್ದಾರೆ. ವಸತಿ ಸೌಕರ್ಯಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು(9741746273), ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು(9945257844), ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಹಾವೇರಿಯಲ್ಲಿ ಸೆ.1 ರಂದು ‘ಅಗ್ನಿಪಥ್ ನೇಮಕಾತಿ ಮೇಳ’
Copy and paste this URL into your WordPress site to embed
Copy and paste this code into your site to embed