ಧಾರವಾಡ : ಪೊಲೀಸ್ ಅಧೀಕ್ಷಕರು ಹಾಗೂ ಗೃಹರಕ್ಷಕ ಆಯ್ಕೆ ಸಮಿತಿಯಿಂದ ಧಾರವಾಡ ಜಿಲ್ಲೆಯ ವಿವಧ ಘಟಕಗಳಲ್ಲಿ ಖಾಲಿ ಇರುವ 170 ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಸೆಪ್ಟೆಂಬರ್ 17 ರವೆರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
Video: ಅನನುಭವಿ ತಾಲಿಬಾನ್ ಪೈಲಟ್ನಿಂದ ಅಮೆರಿಕನ್ ಬ್ಲ್ಯಾಕ್ ಹಾಕ್ ಚಾಪರ್ ಪತನ, ಮೂವರು ಸಾವು
ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಚೇರಿ, ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಸ್ ಆವರಣ, ಧಾರವಾಡ ಇಲ್ಲಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 17 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ 0836-2442496, ಸಹಾಯಕ ಆಡಳಿತಾಧಿಕಾರಿಗಳು, ಪೊಲೀಸ್ ಅಧೀಕ್ಷಕರ ಕಛೇರಿ, ಧಾರವಾಡ-0836-2233205 ಸಂಪರ್ಕಿಸಿ ಮಾಹಿತಿ ಪಟೆದುಕೊಳ್ಳಬಹುದು ಎಂದು ಗೃಹರಕ್ಷಕರ ನೋಂದಣಿ ಆಯ್ಕೆ ಸಮಿತಿಯ ಪೊಲೀಸ್ ಅಧ್ಯಕ್ಷರು ಆಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING NEWS : ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ