Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
ಧಾರವಾಡ : ಪೊಲೀಸ್ ಅಧೀಕ್ಷಕರು ಹಾಗೂ ಗೃಹರಕ್ಷಕ ಆಯ್ಕೆ ಸಮಿತಿಯಿಂದ ಧಾರವಾಡ ಜಿಲ್ಲೆಯ ವಿವಧ ಘಟಕಗಳಲ್ಲಿ ಖಾಲಿ ಇರುವ 170 ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಸೆಪ್ಟೆಂಬರ್ 17 ರವೆರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. Video: ಅನನುಭವಿ ತಾಲಿಬಾನ್ ಪೈಲಟ್‌ನಿಂದ ಅಮೆರಿಕನ್ ಬ್ಲ್ಯಾಕ್ ಹಾಕ್ ಚಾಪರ್ ಪತನ, ಮೂವರು ಸಾವು ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಚೇರಿ, ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಸ್ ಆವರಣ, ಧಾರವಾಡ ಇಲ್ಲಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗೆ ಸಲ್ಲಿಸುವ ಅರ್ಜಿ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed