Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ : ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. Good News : ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವೇತನ ಬಿಡುಗಡೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲೆಯ ಏಳು ತಾಲ್ಲೂಕುಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೂ ಸಹ ಕೆಲವು ತಾಲೂಕುಗಳ ಗ್ರಾಮ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಅರ್ಜಿ ಆಹ್ವಾನ