Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4,300 ಸಿಎಪಿಎಫ್, ಎಸ್, ಐ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ :  ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಸಬ್‍ಇನ್ಸ್ಪೆಕ್ಟರ್ (ಎಸ್.ಐ) ಒಟ್ಟು 4300 (ಪುರುಷ-4019 & ಮಹಿಳೆ-281) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. BIGG NEWS : ಶೀಘ್ರವೇ ಗ್ರಾಮೀಣ ಪ್ರದೇಶಗಳಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳ ಸ್ಥಾಪನೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿದಾರರು ವೆಬ್‍ಸೈಟ್ ಮೂಲಕ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 4,300 ಸಿಎಪಿಎಫ್, ಎಸ್, ಐ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ