Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆರೋಗ್ಯ-ಕುಟುಂಬ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಫಾರ್ಮಸಿ ಅಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ. 16 ಫಾರ್ಮರ್ಸಿ ಅಧಿಕಾರಿಗಳು ಹಾಗೂ 1 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ  ತಾತ್ಕಾಲಿಕವಾಗಿ ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲು ಜ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು. … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆರೋಗ್ಯ-ಕುಟುಂಬ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ