ಹೊಸಪೇಟೆ : ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಆಸಕ್ತರು ಹುದ್ದೆಗಳ ವಿವರ ಹಾಗೂ ಅರ್ಜಿಯನ್ನು ಆನ್ಲೈನ್ ವೆಬ್ಸೈಟ್ www.anganwadirecruit.kar.nic.in ನಲ್ಲಿ ಅ.06ರೊಳಗಾಗಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.