Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಹೊಸಪೇಟೆ :  ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. BIGG NEWS : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ಆಸಕ್ತರು ಹುದ್ದೆಗಳ ವಿವರ ಹಾಗೂ ಅರ್ಜಿಯನ್ನು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ