Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ : ಪೊಲೀಸ್ ಅಧೀಕ್ಷಕರು ಹಾಗೂ ಗೃಹರಕ್ಷಕ ಆಯ್ಕೆ ಸಮಿತಿಯಿಂದ ಧಾರವಾಡ ಜಿಲ್ಲೆಯ ವಿವಧ ಘಟಕಗಳಲ್ಲಿ ಖಾಲಿ ಇರುವ 170 ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಸಮಾದೇಷ್ಟರು, ಗೃಹರಕ್ಷಕದಳ ಕಚೇರಿ, ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಸ್ ಆವರಣ, ಧಾರವಾಡ ಇಲ್ಲಿ ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ  ಸೆಪ್ಟೆಂಬರ್ 9 ರೊಳಗಾಗಿ ಅರ್ಜಿ ಸಲ್ಲಿಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗೆ ಅರ್ಜಿ ಆಹ್ವಾನ