Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯಿತಿವಾರು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಗೋವಿಂದಪ್ಪ ಅವರು ತಿಳಿಸಿದ್ದಾರೆ. BIGG NEWS : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ : ಶೀಘ್ರವೇ ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ನಿಡಗುರ್ತಿ ಗ್ರಾಪಂ, ಅಗ್ರಹಾರ ಗ್ರಾಪಂ, ಯರಯ್ಯನಹಳ್ಳಿ ಗ್ರಾಪಂ, ಬನ್ನಿಹಟ್ಟಿ ಗ್ರಾಪಂ, ತಾಳೂರು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ