Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 6,414 ಶಿಕ್ಷಕರು ಸೇರಿ 13,404 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ|KVS Recruitment 2022-23

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರೀಯ ವಿದ್ಯಾಲಯ ಸಂಘಟನವು (KVS Recruitment 2022-23) ಭರ್ಜರಿ ಸಿಹಿಸುದ್ದಿ ನೀಡಿದ್ದು, 6414 ಪ್ರಾಥಮಿಕ ಶಿಕ್ಷಕರು ಸೇರಿದಂತೆ  13,404 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವುದು. ನಿಮ್ಮ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು! ಕೇಂದ್ರೀಯ ವಿದ್ಯಾಲಯ ಸಂಘಟನವು ಒಟ್ಟು 13404 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಖಿಲ ಭಾರತದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ26 ಡಿಸೆಂಬರ್ 2022 ಆಗಿದೆ. … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 6,414 ಶಿಕ್ಷಕರು ಸೇರಿ 13,404 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ|KVS Recruitment 2022-23