Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 250 ಪಶುವೈದ್ಯಕೀಯ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಶುವೈದ್ಯಕೀಯ ಸಹಾಯಕ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಲಾಗಿದ್ದು, ಒಟ್ಟು 250 ಪಶುವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮಿಳುನಾಡಿನಲ್ಲಿ RSS ಸದಸ್ಯನ ಮನೆಗೆ ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್‌ ಆದ ಅಪರಿಚಿತರು… ವಿಡಿಯೋ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡ, ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ಯಾವುದೇ ಇ ಅಂಚೆ ಕಚೇರಿಯ ಮೂಲಕ ಸಂದಾಯ ಮಾಡಬಹುದಾಗಿದೆ. ಶುಲ್ಕವನ್ನು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 250 ಪಶುವೈದ್ಯಕೀಯ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ