ಚಿಕ್ಕಬಳ್ಳಾಪುರ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ 06 ಶೀಘ್ರಲಿಪಿಗಾರ ಗ್ರೇಡ್ 111, 01 ಬೆರಳಚ್ಚುಗಾರ, 2 ಬೆರಳಚ್ಚು-ನಕಲುಗಾರ, 01 ಆದೇಶ ಜಾರಿಗಾರ ಮತ್ತು 24 ಜವಾನರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ `BBMP’ ಚುನಾವಣೆಗೆ ಮೀಸಲಾತಿ ಕರಡು ಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ
ಚಿಕ್ಕಬಳ್ಳಾಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಮೇಲೆ ಹೇಳಿದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27.08.2022 ವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ https://districts.ecourts.gov.in/chikballapur-onlinerecruitment ಇಲಾಖಾ ವೆಬ್ ಸೈಟ್ ಅನ್ನು ಸಂಪರ್ಕಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
BIGG NEWS : ಸೇನೆ ಸೇರಬಯಸುವ ಪರಿಶಿಷ್ಟ ಜಾತಿಯ ಯುವಕರಿಗೆ ಇಲ್ಲಿದೆ ಮಹತ್ವದ ಮಾಹಿತಿ