Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಘಟಕದಲ್ಲಿ ಖಾಲಿ ಇರುವ 06 ಶೀಘ್ರಲಿಪಿಗಾರ ಗ್ರೇಡ್ 111, 01 ಬೆರಳಚ್ಚುಗಾರ, 2 ಬೆರಳಚ್ಚು-ನಕಲುಗಾರ, 01 ಆದೇಶ ಜಾರಿಗಾರ ಮತ್ತು 24 ಜವಾನರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. BIGG NEWS : ರಾಜ್ಯ ಸರ್ಕಾರದಿಂದ `BBMP’ ಚುನಾವಣೆಗೆ ಮೀಸಲಾತಿ ಕರಡು ಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ ಚಿಕ್ಕಬಳ್ಳಾಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ