Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) ಭರ್ಜರಿ ಸಿಹಿಸುದ್ದಿ ನೀಡಿದ್ದು, 2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. BIGG NEWS : ‘KPSCಯ ವಿವಿಧ ಹುದ್ದೆ’ಗಳಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ 6,342 ಬ್ಯಾಂಕ್ ಆಫೀಸರ್ ಹುದ್ದೆಗ ಭರ್ತಿಗೆ ಐಬಿಪಿಎಸ್ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ :` IBPS’ನಿಂದ 6,342 ಹುದ್ದೆಗಳಿಗೆ ಅರ್ಜಿ ಆಹ್ವಾನ