Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘IBPS’ನಿಂದ 710 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ :   ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2023-24ರ ಹಣಕಾಸು ವರ್ಷದಲ್ಲಿ 710 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಇನ್ಸ್ಟಿಟ್ಯೂಟ್‍ನಿಂದ ಬ್ಯಾಚುಲರ್ ಡಿಗ್ರಿ, ಪಿಜಿ ಅಥವಾ ತತ್ಸಮಾನ ಪದವಿಯನ್ನ ಹೊಂದಿರಬೇಕು. ನವೆಂಬರ್ 1, 2022 ಕ್ಕೆ ಅನ್ವಯವಾಗುವಂತೆ ಅರ್ಜಿದಾರರ ವಯಸ್ಸು 20 ರಿಂದ 30 ವರ್ಷಗಳ ನಡುವೆ ಇರಬೇಕು. ಇದರರ್ಥ ನವೆಂಬರ್ 2, 1992 ಮತ್ತು … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘IBPS’ನಿಂದ 710 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ