Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಡಿ 15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ     ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ   ಭಾಗವಹಿಸಬಹುದಾಗಿದೆ. … Continue reading Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಡಿ 15 ರಂದು ಉಡುಪಿಯಲ್ಲಿ ಉದ್ಯೋಗ ಮೇಳ